ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್‌ಗೆ ಡಿಕ್ಕಿ, ಮಹಿಳೆ ಮೃತ್ಯು..!!
ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್‌ಗೆ ಢಿಕ್ಕಿ ಹೊಡೆದು, ಸ್ಕೂಟರ್‌ನಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ. ಪಡುಮಾರ್ನಾಡು ಗ್ರಾಮ ...




















