ಅಡ್ಯನಡ್ಕ ಕಾರ್ಯಗಾರ ವಿಚಾರ : ಘಟನೆಯ ಸತ್ಯಾಸತ್ಯತೆ ತಿಳಿಯದೆ ಉಳ್ಳಾಲ ಶಾಸಕರು ಸದನದಲ್ಲಿ ಪ್ರಸ್ತಾಪಿಸಿರುವುದು ಆಕ್ಷೇಪಣೀಯ : ಹಿಂದೂ ಸಂಘಟನೆ ಕಾರ್ಯಕರ್ತರಿಗೆ ನನ್ನ ಬೆಂಬಲವಿದೆ– ಶಾಸಕ ಸಂಜೀವ ಮಠಂದೂರು
ವಿಟ್ಲದ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತ ಪ್ರವಚನ ಮಾಡುತ್ತಿದ್ದಾರೆಂದು ಹಿಂದೂ ಸಂಘಟನೆ ದಾಳಿ ನಡೆಸಿದ ವಿಚಾರವನ್ನು ಉಳ್ಳಾಲ ಶಾಸಕರಾದ ಯುಟಿ ಖಾದರ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು, ...




















