ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಗಾರದಲ್ಲಿ ಇಸ್ಲಾಂ ಮತ ಪ್ರವಚನ : ಹಿಂ.ಜಾ.ವೇ. ಕಾರ್ಯಕರ್ತರಿಂದ ತಡೆ; ಆಯೋಜಕರ ವಿರುದ್ಧ ಆಕ್ರೋಶ..!!
ವಿಟ್ಲ: ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತದ ಬಗ್ಗೆ ಮತ ಪ್ರವಚನ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ ಹಿನ್ನೆಲೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆ ...




















