2 ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪತ್ತೆ : ಫುಟ್ಬಾಲ್ ಆಡುತ್ತಿದ್ದ ಮಕ್ಕಳಿಗೆ ಪೊದೆಯಲ್ಲಿ ದೊರೆಯಿತು ಪಂಚಲೋಹದ ವಿಗ್ರಹ
ಮಂಜೇಶ್ವರ: ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳವಾಗಿದ್ದ ಪಂಚಲೋಹದ ಉತ್ಸವ ಮೂರ್ತಿ ಉಪೇಕ್ಷಿತ ಸ್ಥಿತಿಯಲ್ಲಿ ದೇವಸ್ಥಾನದ ಆವರಣ ಗೋಡೆಯ ಹೊರಗೆ ಕಾಡು ಪೊದೆಗಳೆಡೆಯಲ್ಲಿ ...




















