ಕೂಡೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಅಮೃತ ನಗರೋತ್ಥಾನದಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿದ್ಧಗೊಳ್ಳಲಿದೆ ನೂತನ ರಸ್ತೆ
ವಿಟ್ಲ: ಸಾರ್ವಜನಿಕರ ಬಹು ದಿನಗಳ ಬೇಡಿಕೆಯ ಕೂಡೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಕೆಲ ದಿನಗಳಲ್ಲಿ ನೂತನ ಕಾಂಕ್ರೀಟ್ ರಸ್ತೆಯು ಸಾರ್ವಜನಿಕರ ಓಡಾಟಕ್ಕೆ ಮುಕ್ತವಾಗಲಿದೆ. ಅಮೃತ ...




















