ಮಂಗಳೂರು: ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಹತ್ಯೆ ಪ್ರಕರಣ : ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ
ಮಂಗಳೂರು: ನಗರದ ಹಂಪನಕಟ್ಟೆಯ ಜ್ಯುವೆಲ್ಲರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ...




















