ಮುಂಡೂರು: ಜಾಗದ ವಿಚಾರವಾಗಿ ಹಲ್ಲೆ : ಓರ್ವನಿಗೆ ಗಂಭೀರ ಗಾಯ; ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ
ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೊಡೆದಾಟ ನಡೆದು, ಓರ್ವ ಗಂಭೀರ ಗಾಯಗೊಂಡ ಘಟನೆ ಮುಂಡೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು ...




















