ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಯನ್ನು ಹತ್ತಿಕ್ಕುವ ಬಿಜೆಪಿ ಸರಕಾರದ ನಡೆ ಖಂಡನೀಯ – ಎಚ್ ಮಹಮ್ಮದ್ ಅಲಿ
ಪುತ್ತೂರು : ರಾಜ್ಯದ ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದಾರೆ.ಪ್ರಾಮಾಣಿಕವಾಗಿ ಸೇವೆಗೈಯುತ್ತಿರುವ ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಒಪ್ಪಿ ಅನುಷ್ಠಾನಗೊಳಿಸಬೇಕಾದ ರಾಜ್ಯ ಸರಕಾರ ಅದನ್ನು ...




















