ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!!
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ದೇವರನ್ನು ನಾಟಕ ತಂಡ ಅಪಹಾಸ್ಯ ಮಾಡಿದೆ ಎಂದು ಆರೋಪಿಸಿ ಪಾತ್ರದಾರನ ಮತ್ತು ...




















