ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ..!! – ಅಶೋಕ್ ರೈ ಕೋಡಿಂಬಾಡಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ...




















