ಮುಂಡೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ..!!!

ಯುವತಿ ಹತ್ಯೆ : ಕನಕಮಜಲಿನ ಯುವಕನ ಮೇಲೆ ಸಂಶಯ ; ತಾಯಿಯಿಂದ ಠಾಣೆಗೆ ದೂರು

ಪುತ್ತೂರು: ವ್ಯಕ್ತಿಯೋರ್ವ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಮುಂಡೂರು ಕಂಪ ನಿವಾಸಿ ದಿ.ಗುರುವ ರವರ ಪತ್ನಿ ...

ಯುವತಿಯ ಹತ್ಯೆ ಪ್ರಕರಣ : ಶಾಸಕ ಸಂಜೀವ ಮಠಂದೂರು ಖಂಡನೆ ; ಯುವತಿ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ

ಯುವತಿಯ ಹತ್ಯೆ ಪ್ರಕರಣ : ಶಾಸಕ ಸಂಜೀವ ಮಠಂದೂರು ಖಂಡನೆ ; ಯುವತಿ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು, ಈ ಘಟನೆಯನ್ನು ಶಾಸಕ ಸಂಜೀವ ಮಠಂದೂರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ...

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ : ನಾಳೆಯಿಂದ ಅಂಗನವಾಡಿ ಕೇಂದ್ರಗಳು ಬಂದ್..!!

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ : ನಾಳೆಯಿಂದ ಅಂಗನವಾಡಿ ಕೇಂದ್ರಗಳು ಬಂದ್..!!

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಜ.18 ರಂದು ಬೆಂಗಳೂರಿನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದ್ದು, ಈ ಹಿನ್ನೆಲೆ ನಾಳೆಯಿಂದ ಅಂಗನವಾಡಿ ಕೇಂದ್ರಗಳು ...

ವಿವೇಕಾನಂದ ಜಯಂತಿಯ ಪ್ರಯುಕ್ತ ವಿ.ವಿದ್ಯಾವರ್ಧಕ ಸಂಘದ ವತಿಯಿಂದ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹಲವು ಬಹುಮಾನ

ವಿವೇಕಾನಂದ ಜಯಂತಿಯ ಪ್ರಯುಕ್ತ ವಿ.ವಿದ್ಯಾವರ್ಧಕ ಸಂಘದ ವತಿಯಿಂದ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹಲವು ಬಹುಮಾನ

ಪುತ್ತೂರು: ವಿವೇಕಾನಂದ ಜಯಂತಿಯ ಪ್ರಯುಕ್ತ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ ಹಲವು ...

ವಿಟ್ಲ: ಸಾವಯವ ಗೊಬ್ಬರ ತಯಾರಿ ಬಗ್ಗೆ ಪ್ರಾತ್ಯಕ್ಷತೆ, ಸಸ್ಯ ಸಂರಕ್ಷಣೆಯ ಬಗ್ಗೆ ಮಾಹಿತಿ ಮತ್ತು ಉಚಿತ ಕಿಟ್ ವಿತರಣಾ ಕಾರ್ಯಕ್ರಮ

ವಿಟ್ಲ: ಸಾವಯವ ಗೊಬ್ಬರ ತಯಾರಿ ಬಗ್ಗೆ ಪ್ರಾತ್ಯಕ್ಷತೆ, ಸಸ್ಯ ಸಂರಕ್ಷಣೆಯ ಬಗ್ಗೆ ಮಾಹಿತಿ ಮತ್ತು ಉಚಿತ ಕಿಟ್ ವಿತರಣಾ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ವತಿಯಿಂದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ, ವಿಜ್ಞಾನಗಳ ವಿದ್ಯಾಲಯ ಬೀದರ್ ಐ ಸಿ ಎ ಆರ್ ಕೃಷಿ ವಿಜ್ಞಾನ ಕೇಂದ್ರ ...

ಮುಂಡೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ..!!!

ಮುಂಡೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ..!!!

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು, ಯುವತಿ ಮೃತಪಟ್ಟಿದ್ದಳು., ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ ...

‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಚೆಲುವೆ ಸುಷ್ಮಾ ಎಸ್. ಶೆಟ್ಟಿ

‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಚೆಲುವೆ ಸುಷ್ಮಾ ಎಸ್. ಶೆಟ್ಟಿ

ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ...

(ಜ.19) ಈಶ್ವರಮಂಗಲ: ‘ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ 24*7’ ಶುಭಾರಂಭ

(ಜ.19) ಈಶ್ವರಮಂಗಲ: ‘ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ 24*7’ ಶುಭಾರಂಭ

ಈಶ್ವರಮಂಗಲ: 'ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೋರೇಟರಿ 24*7' ಉದ್ಘಾಟನಾ ಸಮಾರಂಭವು ಜ.19 ರಂದು ಈಶ್ವರಮಂಗಲ ಪೇಟೆಯ ಪೆಟ್ರೋಲ್ ಪಂಪ್ ಬಳಿಯ ಆರ್.ಆರ್.ಪಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ನೂತನ ...

ಮುಂಡೂರು: ಚೂರಿ ಇರಿತ : 23ರ ಹರೆಯದ ಯುವತಿ ಸಾವು..!!

ಮುಂಡೂರು: ಚೂರಿ ಇರಿತ : 23ರ ಹರೆಯದ ಯುವತಿ ಸಾವು..!!

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ...

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ : ಯಾರೀತ.!?? ಆತನ ಕ್ರೈಂ ಹಿಸ್ಟರಿ ಇಲ್ಲಿದೆ..

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ : ಯಾರೀತ.!?? ಆತನ ಕ್ರೈಂ ಹಿಸ್ಟರಿ ಇಲ್ಲಿದೆ..

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ ಕೈದಿ ಮಂಗಳೂರಿನ ಜಯೇಶ್ ಪೂಜಾರಿ ಎಂದು ತಿಳಿದುಬಂದಿದ್ದು, ಈತನ ಕ್ರೈಮ್ ಹಿಸ್ಟರಿ ಕೂಡ ಅದೇ ...

Page 1147 of 2125 1 1,146 1,147 1,148 2,125

Recent News

You cannot copy content of this page