ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನ ಡಿಕ್ಕಿಯಾಗಿ ಬೆಳ್ತಂಗಡಿ ವಿಜಿತ್ ಮೃತ್ಯು : ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಭೇಟಿ ...




















