ರಾಷ್ಟ್ರೀಯ ಯುವ ದಿನಾಚರಣೆ: ಸ್ವಾಮಿ ವಿವೇಕಾನಂದರ ಚಿಂತನೆಗಳು ಯುವಜನತೆಗೆ ಆದರ್ಶಪ್ರಾಯ- ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಅನಿಕೇತನ ಎಜುಕೇಶನಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಜೇಸಿಐ ಉಪ್ಪಿನಂಗಡಿ ಘಟಕದ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು. ...




















