ಮಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಅಂಬರ್ ಗ್ರೀಸ್ ಮಾರಾಟ ಯತ್ನ : ಇಬ್ಬರ ಬಂಧನ..!!
ಮಂಗಳೂರು: ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ ನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿಮಿತ್(26), ಪುಂಜಾಲಕಟ್ಟೆಯ ...




















