ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ : ಉಪವಲಯ ಅರಣ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು..!!

ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ : ಉಪವಲಯ ಅರಣ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು..!!

ಬೆಳ್ಳಾರೆ: ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆಂದು ಆರೋಪಿಸಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ಧ ಹಿಂದೂ ಸಂಘಟನೆ ಪ್ರಮುಖರು ದೂರು ನೀಡಿದ್ದು, ...

(ನ.29) ಕುರಿಯ: ಬೂಡಿಯಾರು ಮನೆಯಲ್ಲಿ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ

(ಡಿ.23) ಕೆಯ್ಯೂರು: ಇಳಂತಾಜೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯವರಿಂದ “ಶ್ರೀ ದೇವಿ ಮಹಾತ್ಮೆ”

ಪುತ್ತೂರು: ಕೆಯ್ಯೂರು ಗ್ರಾಮದ ಇಳಂತಾಜೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯವರಿಂದ "ಶ್ರೀ ದೇವಿ ಮಹಾತ್ಮೆ" ಯಕ್ಷಗಾನ ಬಯಲಾಟವು ಡಿ.23 ರಂದು ಸಂಜೆ 5.30ರಿಂದ ನಡೆಯಲಿದೆ. ...

ಸವಣೂರಿನ ಇ.ಎಸ್. ವಾಸುದೇವ ಇಡ್ಯಾಡಿ ‘ಕಾಯಕಜೀವಿ ಪುರಸ್ಕಾರ-2022’ ಪ್ರಶಸ್ತಿಗೆ ಆಯ್ಕೆ

ಸವಣೂರಿನ ಇ.ಎಸ್. ವಾಸುದೇವ ಇಡ್ಯಾಡಿ ‘ಕಾಯಕಜೀವಿ ಪುರಸ್ಕಾರ-2022’ ಪ್ರಶಸ್ತಿಗೆ ಆಯ್ಕೆ

ಸವಣೂರು : ಸಮಾಜ ಸೇವೆ ಹಾಗೂ ನಾಟಿ ವೈದ್ಯಕ್ಷೇತ್ರದಲ್ಲಿ ಮಾಡಿರುವ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ರಂಗ ವಿಜಯಾ ಸಂಸ್ಥೆಯ ವತಿಯಿಂದ ಕೊಡಮಾಡುವ 'ಕಾಯಕಜೀವಿ ಪುರಸ್ಕಾರ-2022' ಪ್ರಶಸ್ತಿಗೆ ನಾಟಿ ...

ಬೆಳ್ತಂಗಡಿ: ಶಬರಿಮಲೆ ಯಾತ್ರಿಕರ ಬಸ್ ಅಪಘಾತ : ಹಲವರಿಗೆ ಗಾಯ

ಬೆಳ್ತಂಗಡಿ: ಶಬರಿಮಲೆ ಯಾತ್ರಿಕರ ಬಸ್ ಅಪಘಾತ : ಹಲವರಿಗೆ ಗಾಯ

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ...

ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!

ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರವರು ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬರಿಮಾರು: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ : ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ಮಾಣಿ ಸಮೀಪದ ಬರಿಮಾರು ಗ್ರಾಮದ ಕಡೆಕ್ಕಾನ್ ಎಂಬಲ್ಲಿ ...

ಮುರ: ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!!

ಮುರ: ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!!

ಪುತ್ತೂರು: ವ್ಯಕ್ತಿಯೋರ್ವರ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಎಂದು ಗುರುತಿಸಲಾಗಿದೆ. ಮುರದಲ್ಲಿರುವ ರೈಲ್ವೇ ...

ಬಂಟ್ವಾಳ: ಮಾದಕ ವಸ್ತು ಸೇವನೆ, ಮಾರಾಟ : ಇಬ್ಬರ ಬಂಧನ..!!!

ಬಂಟ್ವಾಳ: ಮಾದಕ ವಸ್ತು ಸೇವನೆ, ಮಾರಾಟ : ಇಬ್ಬರ ಬಂಧನ..!!!

ಬಂಟ್ವಾಳ: ಮಾದಕ ವಸ್ತು ಸೇವನೆ ಮತ್ತು ಮಾರಾಟದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಟ್ವಾಳ ಬಾರೆಕಾಡು ನಿವಾಸಿ ಇರ್ಷಾದ್ ...

ಕರ್ನಾಟಕ ರಾಜ್ಯ ಸ್ಟೋನ್ ಕ್ರಷರ್ & ಕ್ವಾರಿ ಮಾಲೀಕರ ಫೆಡರೇಷನ್ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರ..!!

ಕರ್ನಾಟಕ ರಾಜ್ಯ ಸ್ಟೋನ್ ಕ್ರಷರ್ & ಕ್ವಾರಿ ಮಾಲೀಕರ ಫೆಡರೇಷನ್ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರ..!!

ಸರ್ಕಾರ ಸಮಸ್ಯೆಗಳನ್ನು ಪರಿಹರಿಸದ ಹಿನ್ನೆಲೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಿ. ವತಿಯಿಂದ ಜಲ್ಲಿ ಕಲ್ಲುಗಳನ್ನು ಪೂರೈಕೆ ಮಾಡದೆ ಪ್ರತಿಭಟನೆ ...

ಪುಂಜಾಲಕಟ್ಟೆ: ಸಹಕಾರಿ ಸಂಘದಲ್ಲಿ ವಂಚನೆ ಆರೋಪ : ಸಿಬ್ಬಂದಿಗೆ ತರಾಟೆ : ವೀಡಿಯೋ ವೈರಲ್‌..!!!

ಪುಂಜಾಲಕಟ್ಟೆ ಸಹಕಾರಿ ಸಂಘದ ವಂಚನೆ ವಿಚಾರ : ರಾಜಕೀಯ ಪ್ರೇರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ – ಸದಸ್ಯರಿಂದ ಪ್ರತಿಕ್ರಿಯೆ

ಪುಂಜಾಲಕಟ್ಟೆ: ಸಹಕಾರಿ ಸಂಘದಲ್ಲಿ ವಂಚನೆ ನಡೆಸಿದ ವಿಚಾರವಾಗಿ ಸಿಬ್ಬಂದಿಯನ್ನು ಸಂಘದ ಸದಸ್ಯರೋರ್ವರು ತರಾಟೆಗೆ ತೆಗೆದುಕೊಂಡಿರುವ ಘಟನೆ ಬುಧವಾರ ಸಂಘದ ಅವರಣದಲ್ಲಿ ನಡೆದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ...

Page 1179 of 2125 1 1,178 1,179 1,180 2,125

Recent News

You cannot copy content of this page