ಕೋವಿಡ್ ನಿಯಂತ್ರಣಕ್ಕೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ – ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಐಎಲ್ಐ (ILI) ಮತ್ತು ತೀವ್ರವಾದ ಉಸಿರಾಟದ ಸೋಂಕುಗಳು (SARI)ಇರುವವರಿಗೆ ಟೆಸ್ಟ್ ಕಡ್ಡಾಯ, ಒಳಂಗಾಣ ಪ್ರದೇಶದಲ್ಲಿ ...




















