ಭಾರತದಲ್ಲಿನ ಕೋವಿಡ್ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆ ಉಲ್ಬಣಗೊಳ್ಳುತ್ತಿದ್ದು, ಭಾರತದಲ್ಲಿನ ಕೋವಿಡ್ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಓಮಿಕ್ರಾನ್ ...




















