ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯ ಬ್ಯಾಗ್ ಹಿಡಿದುಕೊಂಡ ವಿಚಾರ : ತಂಡದಿಂದ ಹಲ್ಲೆ ಆರೋಪ : ಮೂವರ ವಿರುದ್ಧ ಪ್ರಕರಣ ದಾಖಲು..!!!
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹುಡುಗಿಯರಿಗೆ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿ ಮೂವರು ಹಲ್ಲೆ ನಡೆಸಿದ್ದಾರೆಂದು ವ್ಯಕ್ತಿಯೋರ್ವರು ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ...



















