(ಡಿ.11) ಪುತ್ತೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳ ಶಂಕುಸ್ಥಾಪನೆ
ಪುತ್ತೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4ರ ಯೋಜನೆಯಲ್ಲಿ 16.96 ಕೋಟಿ ರೂ. ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿಗಳ ಶಂಕು ಸ್ಥಾಪನೆ ಡಿ.11 ರಂದು ಪುರಭವನದಲ್ಲಿ ...




















