ಪುಂಜಾಲಕಟ್ಟೆ ಪೊಲೀಸರಿಂದ ವಕೀಲರ ಮೇಲೆ ದೌರ್ಜನ್ಯ ಆರೋಪ : ಸೂಕ್ತ ಕ್ರಮಕೈಗೊಳ್ಳುವಂತೆ ಪುತ್ತೂರು ವಕೀಲ ಸಂಘದಿಂದ ತಾಲೂಕು ಅಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ
ಪುತ್ತೂರು: ಮಂಗಳೂರಿನ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ, ಅವರ ವಿರುದ್ಧ ...




















