ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿದ ಪರಿಣಾಮ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಮಾ.8ರಂದು ನಡೆದಿದೆ. ಮೈಸೂರು ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

ಪುತ್ತೂರು: ಮುಕ್ವೆ ಜಂಕ್ಷನ್ ಬಳಿ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ...

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ...

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಪುತ್ತೂರು: ಸಾಮೆತ್ತಡ್ಕ ಸಿ.ಟಿ.ಒ ರಸ್ತೆ ನಿವಾಸಿ, ಮಾಯಿದೆದೇವುಸ್‌ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ(ಫುರ್ಟಾದೊ) ಮಾ.9 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ...

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶ್ರಮಜೀವಿಗಳಾದ ...

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

ಪುತ್ತೂರು: ಇಲ್ಲಿನ ಪ್ರೌಢಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಪ್ರಾಪ್ತ ಪ್ರಾಯದ ತನ್ನ ಸಹೋದರನಿಗೆ ಅಪರಿಚಿತ ವ್ಯಕ್ತಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಬಂಟ್ವಾಳದ ಶರತ್ ಎಂಬವರು ನೀಡಿದ್ದ ದೂರಿನ ಮೇರೆಗೆ ...

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

ಪುತ್ತೂರು: ಇಲ್ಲಿನ ಕಡೇಶಿವಾಲಯ ಗ್ರಾಮದ ಪಟ್ಲ ಮನೆತನದ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ(97 ವ) ರವರು ಮಾ.7ರಂದು ಬೆಳಿಗ್ಗಿನ ಜಾವ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಹಲವಾರು ವರ್ಷಗಳಿಂದ ...

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

ಬಂಟ್ವಾಳ: ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾ.07 ಬಂಟ್ವಾಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಮೂಡೂರು ...

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

https://youtu.be/9fUXjm26SVY?si=QlJ6VZt1BdXd35Tx ಕಡಬ: ವೈಯಕ್ತಿಕ ಕಾರಣಗಳಿಂದಾಗಿ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಎಂಬವರ ...

Page 12 of 2010 1 11 12 13 2,010

Recent News

You cannot copy content of this page