ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!
ಕೊಪ್ಪಳ ಜಿಲ್ಲೆಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಮುಸ್ತಾಫಾ ಖಾದ್ರಿ ವಿರುದ್ಧದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಆರೋಪಿ ಮುಸ್ತಾಫಾಗೆ ಗೋವಾ ...




















