ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೆ ಸರಿಯಾಗಿ ಸಂಬಳ ನೀಡದ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ಇಲಾಖಾ ಅಧಿಕಾರಿಗಳಿಗೆ ಮನವಿ
ಪುತ್ತೂರು: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ರವರ ಆದೇಶದ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ...




















