ಪುತ್ತೂರು: ಪಾಂಗಳಾಯಿ ಮುಂಡ್ಯತ್ತಾಯ ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಪರ್ಲಡ್ಕ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಜ.7 ರಂದು ನಡೆಯಲಿರುವ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ನ.16 ರಂದು ಬಿಡುಗಡೆಗೊಳಿಸಲಾಯಿತು. ಪ್ರಾರಂಭದಲ್ಲಿ ಸಂಕ್ರಮಣ ವಿಶೇಷ ...




















