ಹಿಂ.ಜಾ.ವೇ. ಕಾರ್ಯಕರ್ತರ ದಾಳಿ : ಬಂಟ್ವಾಳ ಹಾಗೂ ವಿಟ್ಲದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರು ಹಾಗೂ ಆರೋಪಿಗಳು ಪೊಲೀಸ್ ವಶಕ್ಕೆ..!!
ವಿಟ್ಲ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಜಾನುವಾರು ಸಹಿತ ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಬಂಟ್ವಾಳ ಮತ್ತು ವಿಟ್ಲದಲ್ಲಿ ...




















