ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸಂಚಾರ ನಿಯಮಗಳ ಕುರಿತು ಕಾರ್ಯಾಗಾರ
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ನಾಗರಿಕರ ಅನುಕೂಲಕ್ಕಾಗಿ ರಚಿಸಲಾದ ವಿವಿಧ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದನ್ನು ಇತರರಿಗೂ ತಿಳಿ ಹೇಳಬೇಕು ಎಂದು ಪುತ್ತೂರು ನಗರ ಪೋಲಿಸ್ ಸಬ್ ಇನ್‌ಸ್ಪೆಕ್ಟರ್ ...




















