ನಾಪತ್ತೆಯಾಗಿದ್ದ ಬದಿಯಡ್ಕದ ಡಾ. ಕೃಷ್ಣಮೂರ್ತಿ ಮೃತದೇಹ ಕುಂದಾಪುರ ರೈಲ್ವೇ ಹಳಿಯಲ್ಲಿ ಪತ್ತೆ : ಸಾವಿನ ಸುತ್ತ ಹಲವು ಅನುಮಾನ..!!??
ಕುಂದಾಪುರ: ಬದಿಯಡ್ಕದಲ್ಲಿ ಸುಮಾರು 30 ವರ್ಷಗಳಿಂದ ಹೆಸರಾಂತ ದಂತ ವೈದ್ಯರಾಗಿದ್ದ ಡಾ. ಕೃಷ್ಣಮೂರ್ತಿ ಸರ್ಪಂಗಳ (57) ಅವರು ನ. 8ರಂದು ನಾಪತ್ತೆಯಾಗಿದ್ದು, ಅವರ ಮೃತದೇಹ ಕುಂದಾಪುರ ಗ್ರಾಮಾಂತರ ...




















