ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಯಶಸ್ಸಿನ ಸೂತ್ರವನ್ನರಿತು ಮುಂದುವರಿಯುವಂತಾಗಲಿ- ಡಾ. ಕೆ.ಎಂ. ಕೃಷ್ಣ ಭಟ್
ಪುತ್ತೂರು: ವಿದ್ಯಾರ್ಥಿಗಳು ಕಲಿತ ವಿದ್ಯೆಯನ್ನು ಸಮಾಜಕ್ಕೆ ಉಪಯೋಗವಾಗುವಂತ ರೀತಿಯಲ್ಲಿ ಬಳಸಿಕೊಳ್ಳಬೇಕು. ಸಮಾಜದ ಏಳಿಗಾಗಿ ಶ್ರಮಿಸಬೇಕು. ಆಗ ಮಾತ್ರ ನಮ್ಮದೇಶದ ಏಳಿಗೆ ಸಾಧ್ಯ. ಅದಕ್ಕಾಗಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮನಸ್ಸನ್ನು ...




















