ಕೋಮು ದ್ವೇಷ ಭಾಷಣ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರು..!!
ಪುತ್ತೂರು: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ...




















