ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಲುಕೌಟ್ ನೋಟಿಸ್ ಜಾರಿ :; ಪುತ್ತೂರು ಬಸ್ ನಿಲ್ದಾಣದಲ್ಲಿ ಸಹಿತ ಹಲವೆಡೆ ನೋಟಿಸ್ ಅಂಟಿಸಿದ NIA..!!!
ಪುತ್ತೂರು: ಬೆಳ್ಳಾರೆಯಲ್ಲಿ ಜು.26 ರಂದು ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಪಿಎಫ್ಐ ಸಂಘಟನೆಯ ನಾಲ್ವರು ಸದಸ್ಯರಿಗಾಗಿ ರಾಷ್ಟ್ರೀಯ ತನಿಖಾ ...




















