‘ಒಪ್ಪಿಗೆ ಇಲ್ಲದೆ ಕಾಂತಾರದ ವರಾಹ ರೂಪಂ.. ಹಾಡನ್ನು ಬಳಸುವಂತಿಲ್ಲ’- ಕೇರಳ ಕೋರ್ಟ್ ಆದೇಶ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ಹಾಡನ್ನು ಸಿನಿಮಾದಲ್ಲಿ ಬಳಸದಂತೆ ತಡೆಯಾಜ್ಞೆ ನೀಡಲಾಗಿದ್ದು, ...




















