ಯುವತಿಯನ್ನು ‘ಸ್ಕೂಟರ್ ನಲ್ಲಿ ಬರ್ತೀಯಾ’ ಎಂದ ಯುವಕನಿಗೆ ಸಾರ್ವಜನಿಕರಿಂದ ಕಂಬಕ್ಕೆ ಕಟ್ಟಿ ಥಳಿತ..!!!
ಪುತ್ತೂರು: ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಯೋರ್ವಳನ್ನು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವ 'ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ' ಎಂದು ಕೇಳಿದ್ದಾನೆ ಎಂದು ಯುವತಿ ಆರೋಪಿಸಿದ ಹಿನ್ನೆಲೆ ಸಾರ್ವಜನಿಕರು ಯುವಕನನ್ನು ಹಿಡಿದು ...




















