(ಅ.26) ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರದ ‘ದಶ ಸಂಭ್ರಮ’ ಹಿನ್ನೆಲೆ :; ಗ್ರಾಮ ಗ್ರಾಮಗಳಿಗೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ
ಪುತ್ತೂರು: ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದಶಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಟ್ರಸ್ಟ್ ನ ಫಲಾನುಭವಿಗಳ ಸಮಾವೇಶ ಮತ್ತು ವಸ್ತ್ರ ವಿತರಣೆ ಕಾರ್ಯಕ್ರಮವು ಪುತ್ತೂರು ...




















