ಮೊದಲ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳದ ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ..!! – ಅಲಹಾಬಾದ್ ಹೈಕೋರ್ಟ್
ಮುಸ್ಲಿಂ ಪುರುಷನಿಗೆ ತನ್ನ ಮೊದಲ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯವಿಲ್ಲದಿದ್ದರೆ ಕುರಾನ್ ಆದೇಶದ ಪ್ರಕಾರ ಅವನು ಬೇರೆ ಮಹಿಳೆಯನ್ನು ಮದುವೆಯಾಗುವಂತಿಲ್ಲ. ಹಾಗೇ, ಮೊದಲ ಪತ್ನಿಯ ಇಚ್ಛೆಗೆ ...




















