ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಅಳಿವಿನಂಚಿಲ್ಲಿರುವ ಚೀತಾಗಳು : ಚೀತಾ ತರುವ ತಂಡದಲ್ಲಿದ್ದರು ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿ ಸನತ್ ಕೃಷ್ಣ ಮುಳಿಯ..
ಪುತ್ತೂರು: 'ಪ್ರಾಜೆಕ್ಟ್ ಚೀತಾ' ಯೋಜನೆಯಲ್ಲಿ ಆಫ್ರಿಕಾದ ನಮೀಬಿಯಾದಿಂದ ಭಾರತಕ್ಕೆ ಇಂದು ಎಂಟು ಚಿರತೆಗಳನ್ನು ವಿಶೇಷ ವಿಮಾನದಲ್ಲಿ ತರಲಾಯಿತು. ಭಾರತಕ್ಕೆ ಈ ತಳಿಯಚಿರತೆಗಳನ್ನು ಮರು ಪರಿಚಯಿಸುವ ಕಾರ್ಯಕ್ರಮದಡಿ ಪ್ರಧಾನಿ ...




















