ಪುತ್ತೂರು: ಹಿಂದೂ ಯುವತಿಯ ಮೈ ಮುಟ್ಟಿದ ಅನ್ಯಕೋಮಿನ ಯುವಕ : ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಜಮಾವಣೆ: ಯುವಕನನ್ನು ಬಂಧಿಸುವಂತೆ ಆಗ್ರಹ..!!
ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಜಿನಸಿಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಆರೋಪಿಯನ್ನು ಕೂಡಲೇ ಬಂಧಿಸಿ ...




















