(ನ.23) ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ಶಿಲಾನ್ಯಾಸ..!!
ಪುತ್ತೂರು: ಇತಿಹಾಸ ಪ್ರಸಿದ್ಧಿಯಾಗಿರುವ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ‘ಯಾತ್ರಿನಿವಾಸ’ ಮತ್ತು ‘ಅನ್ನಛತ್ರ’ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ...




















