(ಸೆ.10) ಮುಂಡೂರು: ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ವತಿಯಿಂದ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಕಾರ್ಯಕ್ರಮ
ಪುತ್ತೂರು: ಶ್ರೀರಾಮ ಗೆಳೆಯರ ಬಳಗ (ರಿ.) ಪುತ್ತಿಲ ಮತ್ತು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಅರ್ಧ ಏಕಹಾ ಭಜನೆ ಮತ್ತು ...




















