2022-23ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟ: ವಿಟ್ಲದ ಖ್ಯಾತ ಸ್ಯಾಕ್ಸೋಫೋನ್ ವಾದಕರಾದ ‘ಡಾ. ಪಿ.ಕೆ.ದಾಮೋದರ’ ಆಯ್ಕೆ
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ 2022-23ನೇ ಸಾಲಿನ 'ಕರ್ನಾಟಕ ಕಲಾಶ್ರೀ' ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಮೂವರು ವಿಶೇಷ ಚೇತನರು ಸೇರಿದಂತೆ 18 ಕಲಾವಿದರು ಪ್ರಶಸ್ತಿಗೆ ...




















