ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರ ಬಿಡುಗಡೆ

ಅರಿಯಡ್ಕ : ಜೀರ್ಣೋದ್ಧಾರಗೊಳ್ಳುತ್ತಿರುವ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಭಜನಾ ...

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ನಾಪತ್ತೆಯಾಗಿದ್ದ ವಿಟ್ಲದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆ..!!

ಪುತ್ತೂರು: ವಿಟ್ಲದಿಂದ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ(39) ನಾಪತ್ತೆಯಾಗಿದ್ದು, ಇಂದು ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬಾಗ್ ...

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಫಾಝಿಲ್‌ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ

ಮಂಗಳೂರು : ಮಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್‌ ಠಾಣೆಯಲ್ಲಿ ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ, ನಿಯಮ ಮೀರಿ ನಡೆದುಕೊಂಡಿಲ್ಲ ಎಂದು ಮಂಗಳೂರು ಪೊಲೀಸ್‌ ಆಯುಕ್ತ ...

ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

ಮಾಣಿ: ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿ ಚೆನ್ನಪ್ಪ ನಾಯ್ಕ್ ಹಳೀರ ವಿಧಿವಶ

ಬಂಟ್ವಾಳ: ಮಾಣಿ ಗ್ರಾಮದ ದೈವಗಳಿಗೆ ಸಂಬಂಧಪಟ್ಟ ಶ್ರೀ ಮಹಮ್ಮಾಯಿ ಅಮ್ಮನವರ ಪಾತ್ರಿಯಾಗಿ ಸುಮಾರು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಚೆನ್ನಪ್ಪ ನಾಯ್ಕ್ ಹಳೀರ ರವರು ಹೃದಯಾಘಾತದಿಂದಾಗಿ ನಿಧನರಾದರು. ...

ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

ಬರಿಮಾರು: ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು..!!

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ...

ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

ಪುತ್ತೂರು: ಆಕ್ಟಿವಾಗೆ ಹಠಾತ್ ಅಡ್ಡ ಬಂದ ಬೈಕ್: ರಸ್ತೆಗೆ ಬಿದ್ದ ಆಕ್ಟಿವಾ ಸವಾರ : ಸಣ್ಣ ಪುಟ್ಟ, ಗಾಯಗಳಿಂದ ಪಾರು..!!

ಪುತ್ತೂರು: ಡಿವೈಡರ್ ಬಳಿ ಹಠಾತ್ ಬೈಕ್ ಅಡ್ಡ ಬಂದ ಪರಿಣಾಮ ಬ್ರೇಕ್ ಹಾಕುವ ವೇಳೆ ಆಕ್ಟಿವಾ ಸ್ಕಿಡ್ ಆದ ಘಟನೆ ಪುತ್ತೂರು ಮುಖ್ಯರಸ್ತೆಯ ಎಳ್ಮುಡಿ ಡಿವೈಡರ್ ಬಳಿ ...

ಪುತ್ತೂರು: ಕೆ. ಎಸ್.ಆರ್.ಟಿ.ಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ: ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ ಸ್ಥಳೀಯರು

ಪುತ್ತೂರು: ಕೆ. ಎಸ್.ಆರ್.ಟಿ.ಸಿ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಬಿದ್ದು ವ್ಯಕ್ತಿ ಅಸ್ವಸ್ಥ: ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ ಸ್ಥಳೀಯರು

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ವ್ಯಕ್ತಿಯೊಬ್ಬರು ಮೆಟ್ಟಲಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ಘಟನೆ ನಡೆದಿದೆ. ಬಿಳಿ ಪಂಚೆ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬರು ...

ನೆಲ್ಯಾಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!!

ನೆಲ್ಯಾಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಯಾಡಿ ಸಮೀಪದ ಹೊಸವಕ್ಲು ಎಂಬಲ್ಲಿ ನಡೆದಿದೆ. ನೆಲ್ಯಾಡಿ ಹೊಸವಕ್ಲು ನಿವಾಸಿ ಅಭಿಷೇಕ್(36) ಮೃತ ಯುವಕ. ಅಭಿಷೇಕ್ ಮೈಸೂರಿನ ...

ವಿಟ್ಲ: ರಸ್ತೆಗೆ ಕಾಂಕ್ರೇಟ್ ಮಿಕ್ಸರ್ ಅಡ್ಡ ನಿಲ್ಲಿಸಿದ್ದ ವಿಚಾರವಾಗಿ ಹಲ್ಲೆ ಆರೋಪ: ಕುಂಡಡ್ಕ ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು..!!

ವಿಟ್ಲ: ರಸ್ತೆಗೆ ಕಾಂಕ್ರೇಟ್ ಮಿಕ್ಸರ್ ಅಡ್ಡ ನಿಲ್ಲಿಸಿದ್ದ ವಿಚಾರವಾಗಿ ಹಲ್ಲೆ ಆರೋಪ: ಕುಂಡಡ್ಕ ಗ್ರಾ.ಪಂ. ಸದಸ್ಯ ಆಸ್ಪತ್ರೆಗೆ ದಾಖಲು..!!

ವಿಟ್ಲ: ರಸ್ತೆಗೆ ಕಾಂಕ್ರೇಟ್ ಮಿಕ್ಸರ್ ಅಡ್ಡದಾಗಿ ನಿಲ್ಲಿಸಿದ್ದ ವಿಚಾರವಾಗಿ ಗ್ರಾಮ ಪಂಚಾಯತ್ ಸದಸ್ಯರೋರ್ವರಿಗೆ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ...

ವಿಟ್ಲ: ಅವಿವಾಹಿತ ಯುವಕ ನಾಪತ್ತೆ: ದೂರು ದಾಖಲು..!!

ವಿಟ್ಲ: ಅವಿವಾಹಿತ ಯುವಕ ನಾಪತ್ತೆ: ದೂರು ದಾಖಲು..!!

ಪುತ್ತೂರು: ಅವಿವಾಹಿತ ಯುವಕನೋರ್ವ ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ(39) ಕಾಣೆಯಾದವರು. ಬಾಲಕೃಷ್ಣ ರವರು ಗಾರೆ ಕೆಲಸ ಮಾಡಿಕೊಂಡಿದ್ದು, ಅವಿವಾಹಿತರಾಗಿದ್ದಾರೆ. ...

Page 1351 of 2119 1 1,350 1,351 1,352 2,119

Recent News

You cannot copy content of this page