ವಿಟ್ಲ: ನೆಕ್ಕರೆಕಾಡು ಬಳಿ ತಲೆ ಬುರುಡೆ, ಎಲುಬುಗಳು ಪತ್ತೆಯಾದ ಪ್ರಕರಣ: ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ತಂದೆಯ ಗುರುತು ಪತ್ತೆ ಹಚ್ಚಿದ ಮಗ…!!
ವಿಟ್ಲ: ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ...



















