ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್‌ಗೆ ನ್ಯಾಯಾಂಗ ಬಂಧನ..!!
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ...




















