ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ನಿಂದ ನೆರವು: 11 ಲಕ್ಷ ರೂ. ನೀಡಿರುವುದಾಗಿ ಟ್ವೀಟ್ ಮಾಡಿದ ಮನೀಶ್ ಮುಂದ್ರಾ
ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂ. ...




















