ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತಾಚರಣೆ: ಮಹಿಳೆಯರಿಗೆ ಅರಿಶಿಣ-ಕುಂಕುಮ,ಬಳೆಗಳನ್ನು ವಿತರಿಸಿದ ಶಾಸಕ ಸಂಜೀವ ಮಠಂದೂರು
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ಧತ್ತಿ ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಮುಜರಾಯಿ ...



















