ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಕಿಸ್ಸಿಂಗ್ ವೀಡಿಯೊ ವೈರಲ್ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ: ಎಂಟು ಮಂದಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು
ಮಂಗಳೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಚುಂಬನದ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, 8 ಮಂದಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ...



















