ಪುತ್ತೂರು: ಹಿಂದೂ ಯುವತಿಗೆ ಚಾಕಲೇಟ್ ನೀಡಿದ ಅನ್ಯಕೋಮಿನ ಯುವಕ..!!? ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ

ಪುತ್ತೂರು: ಹಿಂದೂ ಯುವತಿಗೆ ಚಾಕಲೇಟ್ ನೀಡಿದ ಅನ್ಯಕೋಮಿನ ಯುವಕ..!!? ಇತ್ತಂಡಗಳ ಮಧ್ಯೆ ಮಾತಿನ ಚಕಮಕಿ

ಪುತ್ತೂರು: ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕನೋರ್ವ ಚಾಕಲೇಟ್ ನೀಡಿದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಜು.15 ರಂದು ಕೆ.ಎಸ್. ಆರ್. ಟಿ. ...

ಮುಂಡೂರು: ಮನೆಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಕ್ರೇನ್ ಮೂಲಕ ಮರ ತೆರವು:; ಲಕ್ಷಾಂತರ ರೂ.ನಷ್ಟ

ಮುಂಡೂರು: ಮನೆಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಕ್ರೇನ್ ಮೂಲಕ ಮರ ತೆರವು:; ಲಕ್ಷಾಂತರ ರೂ.ನಷ್ಟ

ಪುತ್ತೂರು: ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಗೆ ಬಿದ್ದ ಘಟನೆ ಮುಂಡೂರು ಗ್ರಾಮದ ನಡುಬೈಲಿನಲ್ಲಿ ನಡೆದಿದೆ. ಮುಂಡೂರು ಗ್ರಾಮದ ನಡುಬೈಲಿನ ತಿಮ್ಮಪ್ಪ ಗೌಡರ ಮನೆಯ ...

ಶಿರಾಢಿಘಾಟ್‌ನಲ್ಲಿ ಮತ್ತೆ ಭೂಕುಸಿತ: ಘನ ವಾಹನಗಳ ಸಂಚಾರಕ್ಕೆ ನಿಷೇಧ

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧ: ಜಿಲ್ಲಾಡಳಿತದಿಂದ ಆದೇಶ

ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿ ಹಾಸನ ಎಸ್ ಪಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ವಾಹನ ಸಂಚಾರಕ್ಕೆ ನಿಷೇಧವಿರಲಿದೆ. ಹಾಸನದ ...

ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ..!!

ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ..!!

ಬೆಂಗಳೂರು : ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರು ಇನ್ನು ಮುಂದೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಸಂಬಂಧ ...

ಕೌನ್ಸಿಲರ್ ಮನೋಹರ್ ಕಲ್ಲಾರೆಯವರ ಸಹೋದರ ನವೀನ್ ಚಂದ್ರ ನಿಧನ

ಕೌನ್ಸಿಲರ್ ಮನೋಹರ್ ಕಲ್ಲಾರೆಯವರ ಸಹೋದರ ನವೀನ್ ಚಂದ್ರ ನಿಧನ

ಪುತ್ತೂರು: ನಗರಸಭಾ ಸದಸ್ಯ ಮನೋಹರ್ ಕಲ್ಲಾರೆ ಅವರ ಸಹೋದರ ನವೀನ್ ಚಂದ್ರ ( ಚಂದ್ರಪ್ಪ) (45) ರವರು ಅನಾರೋಗ್ಯದಿಂದಾಗಿ ಜು.14 ರಂದು ನಿಧನರಾದರು. ಚಂದ್ರಪ್ಪ ರವರು ಬಸ್ ...

ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ರಾಮಣ್ಣ ಗೌಡ ದೇವರಮನೆ ಆಯ್ಕೆ

ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷರಾಗಿ ರಾಮಣ್ಣ ಗೌಡ ದೇವರಮನೆ ಆಯ್ಕೆ

ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಇದರ 20ನೇ ವರ್ಷದ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಯು ಪೂರ್ಲಪ್ಪಾಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ಜು.10 ರಂದು ...

ಧರ್ಮಸ್ಥಳ: ಸ್ನಾನಘಟ್ಟಕ್ಕೆ ಇಳಿದ ಯುವತಿ ನಾಪತ್ತೆ: ತೀವ್ರ ಶೋಧ

ಧರ್ಮಸ್ಥಳ: ಸ್ನಾನಘಟ್ಟಕ್ಕೆ ಇಳಿದ ಯುವತಿ ನಾಪತ್ತೆ: ತೀವ್ರ ಶೋಧ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಯುವತಿಯೋರ್ವಳು ಇಂದು ಬೆಳಗ್ಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದ ನಂತರ ಆಟೋದಲ್ಲಿ ...

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯುಎಇಯಿಂದ ವಾಪಸ್ ಆಗಿದ್ದ ಕೇರಳದ 35 ವರ್ಷ ಪ್ರಾಯದ ವ್ಯಕ್ತಿಯೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ...

ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ: ದಕ್ಷಿಣ ಕನ್ನಡ, ಕೊಡಗು ಗಡಿಯಲ್ಲಿ ನಿಲ್ಲದ ಆತಂಕ

ಭಾರೀ ಸದ್ದಿನೊಂದಿಗೆ ಮತ್ತೆ ಕಂಪಿಸಿದ ಭೂಮಿ: ದಕ್ಷಿಣ ಕನ್ನಡ, ಕೊಡಗು ಗಡಿಯಲ್ಲಿ ನಿಲ್ಲದ ಆತಂಕ

ಸತತ ಭೂಕಂಪನದಿಂದ ತತ್ತರಿಸಿರುವ ದಕ್ಷಿಣ ಕನ್ನಡ, ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಬಾರಿ ಮತ್ತೆ ...

ಭಾರೀ ಮಳೆ: ಶೃಂಗೇರಿ: ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ

ಭಾರೀ ಮಳೆ: ಶೃಂಗೇರಿ: ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯ ಹೆದ್ದಾರಿ ರಸ್ತೆ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ನಡೆದಿದೆ. ಶೃಂಗೇರಿ ತಾಲೂಕಿನ ...

Page 1392 of 2117 1 1,391 1,392 1,393 2,117

Recent News

You cannot copy content of this page