ಈಶ್ವರಮಂಗಲ ಮುಂಡ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ವ್ಯಕ್ತಿಗೆ ಗಾಯ: ಆಸ್ಪತ್ರೆಗೆ ದಾಖಲು

ಈಶ್ವರಮಂಗಲ ಮುಂಡ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ವ್ಯಕ್ತಿಗೆ ಗಾಯ: ಆಸ್ಪತ್ರೆಗೆ ದಾಖಲು

ಪುತ್ತೂರು: ಭಾರೀ ಮಳೆಗೆ ಗುಡ್ಡ ಜರಿದು ಬಿದ್ದು ವ್ಯಕ್ತಿಯೋರ್ವರು ಗಂಭೀರ ಸ್ವರೂಪದ ಗಾಯಗಳಾದ ಘಟನೆ ಈಶ್ವರಮಂಗಲದ ಮುಂಡ್ಯ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದವರನ್ನು ಗುಡ್ಡಪ್ಪ ಗೌಡ ಎಂದು ...

ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಪುತ್ತೂರು: 2022ನೇ ಸಾಲಿನ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಮೊದಲ ಸುತ್ತಿನ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ವಿಶಾಖ್ ಕಾಮತ್ ...

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ವೈದ್ಯನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ವೈದ್ಯನ ಬಂಧನ

ವಿಟ್ಲ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವೈದ್ಯನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ...

ಪುತ್ತೂರು: ಹಿತ ಆಸ್ಪತ್ರೆ ಮತ್ತು ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ ನ ಜನರೇಟರ್ ಬ್ಯಾಟರಿ ಕಳವುಗೈದ ಪ್ರಕರಣ: ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಹಿತ ಆಸ್ಪತ್ರೆ ಮತ್ತು ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ ನ ಜನರೇಟರ್ ಬ್ಯಾಟರಿ ಕಳವುಗೈದ ಪ್ರಕರಣ: ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ಹಿತ ಆಸ್ಪತ್ರೆಯಿಂದ ಜನರೇಟರ್ ಬ್ಯಾಟರಿ ಕಳವುಗೈದಿದ್ದ ಮತ್ತು ಕೆ. ಎಸ್. ಆರ್. ಟಿ. ಸಿ ಬಸ್ ನಿಲ್ದಾಣದ ಬಳಿಯ ಸಾಯಿ ...

ಬೈತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ !!!! ದಿನವಿಡೀ ಕಾರ್ಯಾಚರಣೆಗೆ ಸಾಥ್ ನೀಡಿದ ಗ್ರಾ. ಪಂ ಅಧ್ಯಕ್ಷ ಮತ್ತು ಸದಸ್ಯರು: ಹಬ್ಬದ ದಿನ ಶೋಧ ಕಾರ್ಯ ನಡೆಸಿದ ಮುಸ್ಲಿಮರು : ವ್ಯಾಪಕ ಪ್ರಶಂಸೆ..

ಬೈತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣ !!!! ದಿನವಿಡೀ ಕಾರ್ಯಾಚರಣೆಗೆ ಸಾಥ್ ನೀಡಿದ ಗ್ರಾ. ಪಂ ಅಧ್ಯಕ್ಷ ಮತ್ತು ಸದಸ್ಯರು: ಹಬ್ಬದ ದಿನ ಶೋಧ ಕಾರ್ಯ ನಡೆಸಿದ ಮುಸ್ಲಿಮರು : ವ್ಯಾಪಕ ಪ್ರಶಂಸೆ..

ಕಾಣಿಯೂರು: ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಮಸೀದಿಯ ಬಳಿಯಿರುವ ಸೇತುವೆಯಿಂದ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾಗಿದ್ದು, ಈ ಪ್ರಕರಣ ರಾಜ್ಯಾದ್ಯಂತ ಅಚ್ಚರಿಗೆ ...

ಸೇಡಿಯಾಪು ಹನುಮಾಜೆಯಲ್ಲಿ ಗುಡ್ಡ ಕುಸಿತ: ನಿರ್ಮಾಣ ಹಂತದ ಮನೆಗೆ ಹಾನಿ

ಸೇಡಿಯಾಪು ಹನುಮಾಜೆಯಲ್ಲಿ ಗುಡ್ಡ ಕುಸಿತ: ನಿರ್ಮಾಣ ಹಂತದ ಮನೆಗೆ ಹಾನಿ

ಪುತ್ತೂರು: ಧಾರಾಕಾರ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಸೇಡಿಯಾಪು ಸಮೀಪ ಹನುಮಾಜೆ ಎಂಬಲ್ಲಿ ಗುಡ್ಡ ಕುಸಿದು ಬಿದ್ದು ನಿರ್ಮಾಣ ಹಂತದ ಮನೆಗೆ ಹಾನಿಯಾಗಿದೆ. ಸೇಡಿಯಾಪು ಹನುಮಾಜೆಯಲ್ಲಿ ರಾಮ ...

(ಜು.12) ರಾಜ್ಯ ಡಾಡ್ಜ್ ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ “ಅಕ್ಷಯಾಭಿನಂದನಾ”

(ಜು.12) ರಾಜ್ಯ ಡಾಡ್ಜ್ ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ “ಅಕ್ಷಯಾಭಿನಂದನಾ”

ಪುತ್ತೂರು: ರಾಜ್ಯ ಡಾಡ್ಜ್ ಬಾಲ್ ಕ್ರೀಡಾಕೂಟದಲ್ಲಿ ವಿಜೇತರಾದ ಅಕ್ಷಯ ಕಾಲೇಜಿನ ತಂಡಕ್ಕೆ ಅಭಿನಂದನಾ ಕಾರ್ಯಕ್ರಮ "ಅಕ್ಷಯಾಭಿನಂದನಾ" ಜು.12 ರಂದು ಮಧ್ಯಾಹ್ನ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸುದಾನ ವಸತಿ ...

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಮಂಗಳೂರು: ವಿವಾಹಿತೆ ನಿಗೂಢ ಸಾವು: ಪತಿ ಪೊಲೀಸ್‌ ವಶಕ್ಕೆ

ಉಳ್ಳಾಲ: ವಿವಾಹಿತೆಯೋರ್ವರು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲತ್ ನಗರ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಮಿಲ್ಲತ್ ...

ಪುತ್ತೂರು: ಜು.14 ರಂದು ‘ಮುತ್ತಿನ ನಗರಿಯ ಹಿಂದೂ ಹೃದಯ ಸಾಮ್ರಾಟ್’ ‘ಡಾ.ಎಂ.ಕೆ. ಪ್ರಸಾದ್ ಅಭಿವಂದನಾ’ ಕಾರ್ಯಕ್ರಮ: ವಜ್ರದೇಹಿ ಮಠದ ಶ್ರೀಗಳು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಪುತ್ತೂರು: ಜು.14 ರಂದು ‘ಮುತ್ತಿನ ನಗರಿಯ ಹಿಂದೂ ಹೃದಯ ಸಾಮ್ರಾಟ್’ ‘ಡಾ.ಎಂ.ಕೆ. ಪ್ರಸಾದ್ ಅಭಿವಂದನಾ’ ಕಾರ್ಯಕ್ರಮ: ವಜ್ರದೇಹಿ ಮಠದ ಶ್ರೀಗಳು, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಪುತ್ತೂರಿನ ಹೆಸರಾಂತ ವೈದ್ಯರಾದ ಡಾ. ಎಮ್.ಕೆ.ಪ್ರಸಾದ್ ರವರಿಗೆ ಪ್ರತಿಷ್ಠಿತ ಐ.ಎಮ್.ಎ, ಕೆ.ಎಸ್.ಬಿ ಡಾಕ್ಟರ್ಸ್‌ ಡೇ ಪ್ರಶಸ್ತಿಗೆ ಪುರಸ್ಕೃತರಾಗಿರುವ ಹಿನ್ನಲೆಯಲ್ಲಿ ಜು.14 ರಂದು ಪುತ್ತೂರಿನ ಕೊಟೇಚಾ ಹಾಲ್ ನಲ್ಲಿ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ ನ ಜನರೇಟರ್ ಬ್ಯಾಟರಿ ಕಳವು: ಠಾಣೆಗೆ ದೂರು ನೀಡಿದ ಮ್ಯಾನೇಜರ್:ಪ್ರಕರಣ ದಾಖಲು

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್ ನ ಜನರೇಟರ್ ಬ್ಯಾಟರಿಯನ್ನು ಕಳವುಗೈದಿದ್ದಾರೆ ಎಂದು ಆರೋಪಿಸಿ ಲಾಡ್ಜ್ ನ ಮ್ಯಾನೇಜರ್ ಪುತ್ತೂರು ನಗರ ...

Page 1398 of 2117 1 1,397 1,398 1,399 2,117

Recent News

You cannot copy content of this page