ಕರೆ ಮಾಡಿ ಲಾರಿ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದ ಧನುಷ್..!!ಬಳಿಕ ಫೋನ್ ಸ್ವಿಚ್ ಆಫ್…!!ಮುಂದುವರಿದ ಶೋಧ ಕಾರ್ಯ..!!
ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ. ಆದರೇ ಕಾರಿನಲ್ಲಿದ್ದ ಪ್ರಯಾಣಿಕರು ಇನ್ನೂ ಪತ್ತೆಯಾಗದ ...




















