ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ...




















