ಕೊಳ್ತಿಗೆ: ತೋಟದ ಗೋದಾಮಿನಿಂದ ಕಾಳು ಮೆಣಸು ಕಳವುಗೈದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ: 250 ಕೆ.ಜಿ. ಕಾಳು ಮೆಣಸು, ಕಾರು ವಶಕ್ಕೆ
ಪುತ್ತೂರು: ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ...




















